alex Certify ನಾಯಕತ್ವ ಬದಲಾವಣೆ ಬಗ್ಗೆ ಹೀಗಿದೆ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ ಬಗ್ಗೆ ಹೀಗಿದೆ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯೆ

ಮೈಸೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಯಾವುದೇ ಪ್ರತಿಕ್ರಿಯೆ ನೀಡದೇ ಮೌನವಹಿಸಿದ್ದಾರೆ.

ಮೌನಂ ಸಮ್ಮತಿ ಲಕ್ಷಣಂ ಎಂಬ ಪ್ರಶ್ನೆಗೆ ಉತ್ತರ ನೀಡಿದ ಅವರು, ಮೌನಂ ಅರೆ ಸಮ್ಮತಿ ಲಕ್ಷಣಂ ಎಂದು ಹೇಳಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ತಲಕಾಡಿನಲ್ಲಿ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಮಾತನಾಡುವುದಿಲ್ಲ. ನಾನು ಏನೇ ಮಾತನಾಡಿದರೂ ತಪ್ಪಿಗೆ ಸಿಲುಕಿಕೊಳ್ಳುತ್ತೇನೆ. ಕಳೆದ ಮೂರು ದಿನಗಳಿಂದ ನಾನು ಕೊಡಗು ಜಿಲ್ಲೆಗಳಲ್ಲಿ ಇದ್ದೆ. ಯಾವುದೇ ರಾಜಕೀಯ ವಿದ್ಯಮಾನದ ಬಗ್ಗೆ ಮಾಹಿತಿ ಇ.ಲ್ಲ ರಾಜಕೀಯ ಮಾತನಾಡಲು ಇಷ್ಟಪಡುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...