alex Certify ರಿಸಲ್ಟ್​ ಬಂದಿದೆ, ಪಾಸಾಗಿದ್ದೇವೆ: ಸಿಎಂ ಬದಲಾವಣೆ ವಿಚಾರದಲ್ಲಿ ಸಿಪಿವೈ ಮಾರ್ಮಿಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಿಸಲ್ಟ್​ ಬಂದಿದೆ, ಪಾಸಾಗಿದ್ದೇವೆ: ಸಿಎಂ ಬದಲಾವಣೆ ವಿಚಾರದಲ್ಲಿ ಸಿಪಿವೈ ಮಾರ್ಮಿಕ ಹೇಳಿಕೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಚಿವ ಸಿ.ಪಿ ಯೋಗೀಶ್ವರ್​ ಮಾರ್ಮಿಕ ಹೇಳಿಕೆ ನೀಡಿದ್ದಾರೆ.

ನಂದಿಬೆಟ್ಟಕ್ಕೆ ರೋಪ್​ ವೇ ಅಳವಡಿಸುವ ಹಿನ್ನೆಲೆ ಸ್ಥಳ ಪರಿಶೀಲನೆಗೆ ಆಗಮಿಸಿದ್ದ ಸಿ.ಪಿ ಯೋಗೀಶ್ವರ್​ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ್ರು.

ಫಲಿತಾಂಶ ಬಂದಾಯ್ತಲ್ಲ……ನಾವು ಪರೀಕ್ಷೆಯಲ್ಲಿ ಪಾಸಾಗಿದ್ದೇವೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ಬದಲಾವಣೆ ಫಿಕ್ಸ್ ಎಂಬಂತೆ ಪರೋಕ್ಷ ಹೇಳಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...