alex Certify BIG NEWS: ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; CPI ವಿರುದ್ಧ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ; CPI ವಿರುದ್ಧ ಪ್ರಕರಣ ದಾಖಲು

ಹಾವೇರಿ: ದೂರು ನೀಡಲು ಬಂದ ಮಹಿಳೆಯರ ಜೊತೆ ಸಿಪಿಐ ಓರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು ಹಾವೇರಿ ಮಹಿಳಾ ಠಾಣೆ ಸಿಪಿಐ ವಿರುದ್ಧ ದೂರು ದಾಖಲಾಗಿದೆ.

ಹಾವೇರಿ ಮಹಿಳಾ ಠಾಣೆ ಸಿಪಿಐ ಚಿದಾನಂದ, ದೂರು ನೀಡಲು ಠಾಣೆಗೆ ಬಂದ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಮಹಿಳೆಯರ ಫೋನ್ ನಂಬರ್ ಪಡೆದು ವಿಡಿಯೋ ಕಾಲ್ ಮಾಡಿ ಅಶ್ಲೀಲವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಕೇವಲ 999 ರೂ.ಗಳಿಗೆ ಫೋನ್‌ ಪೇ ಮೂಲಕ ಲಭ್ಯವಾಗ್ತಿದೆ ಆರೋಗ್ಯ ವಿಮೆ

ಈ ಹಿನ್ನೆಲೆಯಲ್ಲಿ ಐವರು ಮಹಿಳೆಯರು ಸಿಪಿಐ ಚಿದಾನಂದ ವಿರುದ್ಧ ಎಸ್ ಪಿ ಹಾಗೂ ಪೂರ್ವ ವಲಯ ಐಜಿಪಿಗೆ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...