alex Certify ಪಟಾಕಿ ಸಿಡಿಸಿದ್ದಕ್ಕೆ ಅರೆಸ್ಟ್..! ನಿಯಮ ಮೀರಿದ್ದಕ್ಕೆ ಪೊಲೀಸರ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಟಾಕಿ ಸಿಡಿಸಿದ್ದಕ್ಕೆ ಅರೆಸ್ಟ್..! ನಿಯಮ ಮೀರಿದ್ದಕ್ಕೆ ಪೊಲೀಸರ ಕ್ರಮ

ನವದೆಹಲಿ: ನಿಯಮ ಮೀರಿ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ 12 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 10 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೆಹಲಿ ಸರ್ಕಾರ ಪಟಾಕಿ ಸಿಡಿಸಲು ನಿರ್ಬಂಧ ಹೇರಿದೆ. ಕೊರೋನಾ ಸಂದರ್ಭದಲ್ಲಿ ಸೋಂಕಿತರಿಗೆ ಉಸಿರಾಟದ ಸಮಸ್ಯೆ ಎದುರಾಗುತ್ತದೆ. ಮತ್ತು ಮಾಲಿನ್ಯ ಹೆಚ್ಚಾಗುತ್ತದೆ ಎನ್ನುವ ಕಾರಣಕ್ಕೆ ದೆಹಲಿ ಸರ್ಕಾರ ಪಟಾಕಿ ಸಿಡಿಸುವುದರ ಮೇಲೆ ನಿಷೇಧ ಹೇರಿದೆ.

ಇದೇ ಸಂದರ್ಭದಲ್ಲಿ ನಿಯಮ ಮೀರಿ ಪಟಾಕಿ ಸಿಡಿಸಲಾಗಿದೆ. 10 ಪ್ರಕರಣಗಳು ದಾಖಲಿಸಿಕೊಂಡು 12 ಮಂದಿಯನ್ನು ಪೊಲೀಸರು ಬಂಧಿಸಿದ್ದು, 1769 ಕೆಜಿ ಸುಡುಮದ್ದು ವಶಪಡಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...