alex Certify BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರು ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರು ಸಜೀವದಹನ

ಮುಂಬೈ: ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಜೀವದಹನವಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕತೋಲ್ ನಲ್ಲಿ ನಡೆದಿದೆ.

ಏಷಿಯನ್ ಫೈರ್ ವರ್ಕ್ಸ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸುದೆ. ಘಟನೆ ವೇಳೆ ಕಾರ್ಖಾನೆಯಲ್ಲಿ 30 ಕಾರ್ಮಿಕರು ಕೆಲೆಸ ಮಾಡುತ್ತಿದ್ದರು. ಸ್ಫೋಟದಿಂದಾಗಿ ಇಬ್ಬರು ಕರಮಿಕರು ಸಜೀವದಹನಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಕಾರ್ಖಾನೆಯಲ್ಲಿ ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...