alex Certify CRIME : ದಸರೆಯ ದಿನವೇ ಹುಬ್ಬಳ್ಳಿಯಲ್ಲಿ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CRIME : ದಸರೆಯ ದಿನವೇ ಹುಬ್ಬಳ್ಳಿಯಲ್ಲಿ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಹುಬ್ಬಳ್ಳಿ : ದಸರಾ ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ನೆತ್ತರು ಹರಿದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

30 ವರ್ಷದ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ ಶಿವಳ್ಳಿ ರಸ್ತೆಯ ರೈಲ್ವೇ ಬ್ರಿಡ್ಜ್ ಬಳಿ ಎಸೆದು ಹೋಗಿದ್ದಾರೆ. ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...