alex Certify ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷ

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಅವರ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷವಾಗಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ಬೈಪಾಸ್ ರಸ್ತೆ ಸಮೀಪದ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಕಾಣಿಸಿಕೊಂಡಿದೆ.

ಸಮೀಪದ ಎಲ್ಎಲ್ಸಿ ಕಾಲುವೆಯಿಂದ ಸಚಿವರ ನಿವಾಸದ ಎದುರಿನ ರಸ್ತೆಗೆ ಮೊಸಳೆ ಬಂದಿದ್ದು, ಇದನ್ನು ಗಮನಿಸಿದವರು ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಜ್ಯೂವಲಾಜಿಕಲ್ ಪಾರ್ಕ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...