alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 2439 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್: 2439 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ (ಸಿಆರ್‌ಪಿಎಫ್) ಕಾಂಟ್ರಾಕ್ಟ್ ಮೇಲೆ 2439 ಪ್ಯಾರಾಮೆಡಿಕಲ್ ಸಿಬ್ಬಂದಿ ನೇಮಕಾತಿಗೆ ನೋಟಿಫಿಕೇಷನ್ ಬಿಡುಗಡೆ ಮಾಡಲಾಗಿದೆ.

“ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ನಿವೃತ್ತ ಸಿಬ್ಬಂದಿ ಹಾಗೂ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪುರುಷ ಹಾಗೂ ಮಹಿಳಾ ಸಿಬ್ಬಂದಿ ವಾಕ್-ಇನ್ ಸಂದರ್ಶನಕ್ಕೆ 13/09/2021 ರಿಂದ 15/09/2021ರ ನಡುವೆ ಹಾಜರಾಗಬಹುದು,” ಎಂದು ನೋಟಿಸ್‌ ಮೂಲಕ ಪ್ರಕಟಿಸಲಾಗಿದೆ.

62 ವರ್ಷದೊಳಗಿನ, ಸಿಎಪಿಎಫ್‌ ಹಾಗೂ ಸಶಸ್ತ್ರ ಪಡೆಗಳ ನಿವೃತ್ತ ಸಿಬ್ಬಂದಿ ಒಂದು ವರ್ಷದ ಮಟ್ಟಿಗೆ ಸಿಎಪಿಎಫ್‌ಗಳ ಆಸ್ಪತ್ರೆಗಳಲ್ಲಿ ಪ್ಯಾರಾಮೆಡಿಕಲ್ ಸಿಬ್ಬಂದಿಯಾಗಿ ಕಾಂಟ್ರಾಕ್ಟ್ ಮೇಲೆ ಕೆಲಸ ಮಾಡಬಹುದಾಗಿದೆ.

ಹುದ್ದೆಗಳು ಇಂತಿವೆ

ಎಆರ್‌ 156
ಬಿಎಸ್‌ಎಫ್ 365
ಸಿಆರ್‌ಪಿಎಫ್ 1537
ಐಟಿಬಿಪಿ 130
ಎಸ್‌ಎಸ್‌ಬಿ 251

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...