alex Certify ‘ಕ್ರಷ್’ ಸಿನಿಮಾದ ವಿಡಿಯೋ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕ್ರಷ್’ ಸಿನಿಮಾದ ವಿಡಿಯೋ ಹಾಡು ರಿಲೀಸ್

ಸ್ಯಾಂಡಲ್ ವುಡ್ ನಲ್ಲಿ ಸಕ್ಕತ್ ಸೌಂಡ್ ಮಾಡುತ್ತಿರುವ ‘ಕ್ರಷ್’ ಸಿನಿಮಾದಲ್ಲಿ ಹಾಡುಗಳ ಸಂಖ್ಯೆ ಹೆಚ್ಚಾಗಿರಲಿದ್ದು, ಈಗಾಗಲೇ ಸಾಕಷ್ಟು ರೋಮ್ಯಾಂಟಿಕ್ ಹಾಡುಗಳನ್ನು ಬಿಡುಗಡೆ ಮಾಡಿರುವ ಚಿತ್ರಕಂಡ ಇಂದು ವಿಡಿಯೋ ಹಾಡೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದೆ.

ಫಸ್ಟ್ ಟೈಮ್ ‘ಕೇಳಿಬಿಟ್ಲು’  ಎಂಬ ಈ  ಹಾಡಿಗೆ ಹೇಮಂತ್ ಕುಮಾರ್ ಧ್ವನಿಯಾಗಿದ್ದು, ವಿನೀತ್ ರಾಜ್ ಮೆನನ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಅಭಿ ನಿರ್ದೇಶನದ ಈ ಚಿತ್ರದಲ್ಲಿ ಪಂಚಿ ಹಾಗೂ ಪ್ರತಿಮಾ ಪ್ರತಿಭಾ ಸೇರಿದಂತೆ ಮಂಜುನಾಥ್ ಹೆಗಡೆ ಹಾಗೂ ಅಭಿನಯ ಪ್ರಮುಖ ಪಾತ್ರದಲ್ಲಿದ್ದು ಸ್ಮೈಲಿ ಕ್ರಿಯೇಶನ್ ಬ್ಯಾನರ್ ನಲ್ಲಿ ಚಂದ್ರಮೋಹನ್ ನಿರ್ಮಾಣ ಮಾಡಿದ್ದಾರೆ. ಇದೊಂದು ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...