alex Certify ಹಬ್ಬದ ಹೊತ್ತಲ್ಲೇ ಡಿಎ ಹೆಚ್ಚಳ ಖುಷಿಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಹೊತ್ತಲ್ಲೇ ಡಿಎ ಹೆಚ್ಚಳ ಖುಷಿಯಲ್ಲಿದ್ದ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ) ಹೆಚ್ಚಳ ಆಗಿಲ್ಲ. ನೌಕರರಿಗೆ ದೀಪಾವಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೇಕಡ 2 ರಷ್ಟು ಡಿಎ ಹೆಚ್ಚಳವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಬಂದ ವರದಿ ಸುಳ್ಳಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ಡಿಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಶೇಕಡ 3 ರಷ್ಟು ತುಟ್ಟಿಭತ್ಯೆ ನೀಡುವಂತೆ ಸರ್ಕಾರಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...