alex Certify ಅನ್ಲಾಕ್ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿ, ಅನಗತ್ಯವಾಗಿ ಹೊರಗೆ ಬರಬೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ಲಾಕ್ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿ, ಅನಗತ್ಯವಾಗಿ ಹೊರಗೆ ಬರಬೇಡಿ

ಬೆಂಗಳೂರು: ಅನ್ಲಾಕ್ ಬೆನ್ನಲ್ಲೇ ಇಂದು ಸಂಜೆ 7 ಗಂಟೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ.

ಸಂಜೆ 7 ರಿಂದ ಬೆಳಗ್ಗೆ 5 ಗಂಟೆಯವರೆಗೂ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ. ಬೇಕಾಬಿಟ್ಟಿ ತಿರುಗಾಡುವವರು ಬಿಸಿ ಮುಟ್ಟಿಸಲಾಗುವುದು. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಅನ್ನು ಕೊರೊನಾ ಸೋಂಕು ಕಡಿಮೆಯಾದ ಕಾರಣಕ್ಕೆ 19 ಜಿಲ್ಲೆಗಳಲ್ಲಿ ಸಡಿಲಗೊಳಿಸಲಾಗಿದೆ.

ಇಂದು ಬೆಳಗ್ಗೆಯಿಂದ ಲಾಕ್ ಡೌನ್ ಸಡಿಲವಾಗಿದ್ದು, ಸಂಜೆ 7 ರಿಂದ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿAದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...