alex Certify ವೀಕೆಂಡ್ ಕರ್ಫ್ಯೂ ನಡುವೆ ಅನಗತ್ಯವಾಗಿ ಓಡಾಡ್ತಿದ್ದವರಿಗೆ ಬಿಗ್ ಶಾಕ್: 24 ವಾಹನ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೀಕೆಂಡ್ ಕರ್ಫ್ಯೂ ನಡುವೆ ಅನಗತ್ಯವಾಗಿ ಓಡಾಡ್ತಿದ್ದವರಿಗೆ ಬಿಗ್ ಶಾಕ್: 24 ವಾಹನ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ವೀಕೆಂಡ್ ಕರ್ಫ್ಯೂ ನಡುವೆಯೂ ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಕರ್ಫ್ಯೂ ನಡುವೆಯೂ ನಿಯಮ ಮೀರಿ ರಸ್ತೆಗಿಳಿದ ವಾಹನಗಳನ್ನು ಸೀಜ್ ಮಾಡಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ವೀಕೆಂಡ್ ಕರ್ಫ್ಯೂ ಇದ್ರೂ ಅನಗತ್ಯವಾಗಿ ಓಡಾಡುತ್ತಿದ್ದ 22 ದ್ವಿಚಕ್ರವಾಹನ ಮತ್ತು ಎರಡು ಆಟೋಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...