alex Certify ಒಂದೇ ಬಾರಿ 300 ಬರ್ಗರ್‌ ಮತ್ತು 100 ಡ್ರಿಂಕ್ಸ್ ಆರ್ಡರ್‌ ಮಾಡಿದ ಗ್ರಾಹಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಬಾರಿ 300 ಬರ್ಗರ್‌ ಮತ್ತು 100 ಡ್ರಿಂಕ್ಸ್ ಆರ್ಡರ್‌ ಮಾಡಿದ ಗ್ರಾಹಕ

ಆಸ್ಟ್ರೇಲಿಯಾದಲ್ಲಿರುವ ಮ್ಯಾಕ್‌ಡೊನಾಲ್ಡ್ಸ್‌ ಸ್ಟೋರ್‌ ಒಂದರ ಸಿಬ್ಬಂದಿ ಒಮ್ಮೆಲೇ 3,400 ಡಾಲರ್‌ (1.86 ಲಕ್ಷ ರೂಪಾಯಿ) ಮೌಲ್ಯದ ಆರ್ಡರ್‌ ಬಂದಿದ್ದನ್ನು ನೋಡಿ ದಂಗು ಬಡಿದಿದ್ದಾರೆ.

ಆರ್ಡರ್‌ನಲ್ಲಿ 300ಕ್ಕೂ ಹೆಚ್ಚು ಬರ್ಗರ್‌ಗಳು ಹಾಗೂ 100ಕ್ಕೂ ಹೆಚ್ಚು ಪಾನೀಯಗಳಿದ್ದು, ಜೊತೆಗೆ 20 ನಗೆಟ್‌ಗಳು, ಫ್ರೈಸ್‌ನ 69 ಪ್ಯಾಕ್‌ಗಳು, ವೆನಿಲ್ಲಾ ಕೋಕ್‌ ಹಾಗೂ ಚೀಸ್‌ಗಳನ್ನೂ ಸಹ ಹೇಳಲಾಗಿದೆ.

ಹೈದರಾಬಾದ್: ಒಲಿಂಪಿಕ್ ಪದಕ ವಿಜೇತೆ ಸಿಂಧುಗೆ ಭರ್ಜರಿ ಸ್ವಾಗತ

ಈ ಜಂಬೋ ಆರ್ಡರ್‌ನ ವಿವರಗಳನ್ನು ಮ್ಯಾಕ್‌ಡೊನಾಲ್ಡ್ಸ್‌ನ ಸಿಬ್ಬಂದಿಯಲ್ಲಿ ಒಬ್ಬರು ಫೇಸ್ಬುಕ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...