
ಲಿಡ್ ಕರ್ ವತಿಯಿಂದ ನಗರದ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ರ ಲಿಡ್ ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಲಿಡ್ ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಮಾ.3 ರಿಂದ 23 ರವರೆಗೆ(21 ದಿನ) ಎಲ್ಲಾ ಚರ್ಮ ವಸ್ತುಗಳಿಗೂ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ಮತ್ತು ಸಂಜೆ 4 ರಿಂದ 8 ಗಂಟೆಯವರೆಗೆ ಭೇಟಿ ನೀಡಬಹುದು.
ಮಾಹಿತಿಗಾಗಿ ದೂ.08392271741, ಮೊ.7676591259 ಗೆ ಸಂಪರ್ಕಿಸಬಹುದು ಎಂದು ಲಿಡ್‌ಕರ್ ನ ಬಳ್ಳಾರಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.