alex Certify BREAKING : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ : ಮಹಿಳೆಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದಾವಣಗೆರೆಯಲ್ಲಿ ಸಿಲಿಂಡರ್ ಸ್ಪೋಟ : ಮಹಿಳೆಗೆ ಗಂಭೀರ ಗಾಯ

ದಾವಣಗೆರೆ : ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟಗೊಂಡು ಮಹಿಳೆ ಗಂಭೀರ ಗಾಯವಾಗಿ ಗಾಯಗೊಂಡ ಘಟನೆ ವಿನೋಭ ನಗರದಲ್ಲಿ ನಡೆದಿದೆ.

ಮಹಿಳೆ ಸ್ಮಿತಾ ಎಂಬುವವರು ಮನೆಯಲ್ಲಿ ಅಡುಗೆ ಮಾಡುವಾಗ ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳೆಲ್ಲಾ ಪುಡಿ ಪುಡಿ ಆಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...