alex Certify ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಇಡಿ, ಡಿ.ಪಿ.ಇಡಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ

ಬೆಂಗಳೂರು: 2024-25ನೇ ಸಾಲಿನ ಡಿ.ಇಡಿ, ಡಿ.ಪಿ. ಇಡಿ, ಡಿಪಿಎಸ್ಇ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಕೋರ್ಸ್ ಗಳ ಪ್ರವೇಶಕ್ಕೆ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಕ್ಕೆ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

https://school education.karnataka.gov.in ವೆಬ್ಸೈಟ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮಾರ್ಗ ಸೂಚಿಗಳನ್ನು ಓದಿ ಅರ್ಥ ಮಾಡಿಕೊಂಡು ಕ್ರಮಬದ್ಧವಾಗಿ ಅರ್ಜಿ ಭರ್ತಿ ಮಾಡಿ ಒಂದು ಪ್ರತಿಯನ್ನು ಡಯಟ್ ಗೆ ಸಲ್ಲಿಸಬೇಕೆಂದು ಕೇಂದ್ರೀಯ ದಾಖಲಾತಿ ಘಟಕ ಸೂಚಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...