alex Certify LPG ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ರ್ಯಾಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

LPG ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಸೈಕಲ್ ರ್ಯಾಲಿ

ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಿಂದ ಜುಲೈ 7 ರಂದು ಸೈಕಲ್ ರ್ಯಾಲಿ ನಡೆಸಲಾಗುವುದು. ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಹೋರಾಟ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪೆಟ್ರೋಲ್, ಡೀಸೆಲ್, ಎಲ್ಪಿಜಿ ದರ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಜುಲೈ 7 ರಂದು ಸೈಕಲ್ ರ್ಯಾಲಿ ನಡೆಸಲಾಗುತ್ತದೆ. ಕೋವಿಡ್ ನಿಂದಾಗಿ ಜನ ಸಂಕಷ್ಟದಲ್ಲಿದ್ದು, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಗ್ಯಾಸ್, ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿವೆ. ಇದನ್ನು ವಿರೋಧಿಸಿ ಸೈಕಲ್ ರ್ಯಾಲಿ ನಡೆಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...