alex Certify BIG NEWS: ಅನುಕೂಲಕ್ಕೆ ತಕ್ಕಂತೆ ಕುರುಕ್ಷೇತ್ರವನ್ನೇ ತಿದ್ದಿದವರು ಏನು ಬೇಕಾದ್ರೂ ಮಾಡ್ತಾರೆ; ಮುನಿರತ್ನಗೆ ತಿರುಗೇಟು ನೀಡಿದ ಸಂಸದ ಡಿ.ಕೆ.ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನುಕೂಲಕ್ಕೆ ತಕ್ಕಂತೆ ಕುರುಕ್ಷೇತ್ರವನ್ನೇ ತಿದ್ದಿದವರು ಏನು ಬೇಕಾದ್ರೂ ಮಾಡ್ತಾರೆ; ಮುನಿರತ್ನಗೆ ತಿರುಗೇಟು ನೀಡಿದ ಸಂಸದ ಡಿ.ಕೆ.ಸುರೇಶ್

ರಾಮನಗರ: ಡಿ.ಕೆ.ಸುರೇಶ್ ಡಿಸ್ಟ್ರಿಬ್ಯೂಟರ್ ಎಂಬ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಡಿ.ಕೆ.ಸುರೇಶ್, ಅವರು ಪ್ರೊಡ್ಯೂಸರ್ ಆಗಿದ್ದಾಗ ನಾನು ಡಿಸ್ಟ್ರಿಬ್ಯೂಟ್ ಮಾಡುತ್ತಿರಲಿಲ್ಲ ಎಂದಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ಮುನಿರತ್ನ ಮಿಸ್ ಕಮ್ಯುನಿಕೇಷನ್ ಮಾಡಿದ್ದಾರೆ. ನಾನು ರಾಜಕಾರಣಕ್ಕೆ ಬರುವುದಕ್ಕಿಂತ ಮೊದಲು ಅವರು ಪ್ರೊಡ್ಯೂಸ್ ಮಾಡುತ್ತಿದ್ದರು. ನಾನು ಡಿಸ್ಟ್ರಿಬ್ಯೂಟ್ ಬಿಟ್ಟು ಎಕ್ಸಿಬ್ಯೂಷನ್ ಮಾಡುತ್ತಿದ್ದೇನೆ. ಅವರು ಡೈರೆಕ್ಷನ್ ಕೂಡ ಮಾಡುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

ಅದೇನೋ ಮುನಿರತ್ನ ಕುರುಕ್ಷೇತ್ರ ಅಂತ ಮಾಡಿದ್ದರಲ್ಲಾ. ಅನುಕೂಲಕ್ಕೆ ತಕ್ಕಂತೆ ಕುರುಕ್ಷೇತ್ರ ತಿದ್ದಿದವರು ಏನು ಬೇಕಾದರು ಮಾಡುತ್ತಾರೆ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...