alex Certify ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್

ಮಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿಯ ಮೂವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಶಾ ತಿಮ್ಮಪ್ಪ ಅವರಿಗೆ ಪುತ್ತೂರು ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಜಿಪಂ ಉಪಾಧ್ಯಕ್ಷರಾಗಿದ್ದ ಸತೀಶ್ ಕುಂಪಲ ಅವರಿಗೆ ಮಂಗಳೂರು ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿದೆ. ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಭಾಗೀರಥಿ ಮುರುಳ್ಯ ಅವರಿಗೆ ಸುಳ್ಯ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...