alex Certify ಫಕೀರರ ವೇಷ ಧರಿಸಿ ವಂಚನೆ: ಪೊಲೀಸರಿಗೆ ಹಿಡಿದುಕೊಟ್ಟ ಸಾರ್ವಜನಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಕೀರರ ವೇಷ ಧರಿಸಿ ವಂಚನೆ: ಪೊಲೀಸರಿಗೆ ಹಿಡಿದುಕೊಟ್ಟ ಸಾರ್ವಜನಿಕರು

ಕಾರವಾರ: ಫಕೀರರ ವೇಷ ಧರಿಸಿ ಜನರನ್ನು ವಂಚಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿನಗರದಲ್ಲಿ ಘಟನೆ ನಡೆದಿದೆ. ಮುಂಬೈ ಮೂಲದ ಅರುಣ್ ಮತ್ತು ವಿಷ್ಣು ಎಂಬುವವರು ಫಕೀರರ ವೇಷ ಧರಿಸಿಕೊಂಡು ಮನೆ ಮನೆಗೆ ಹೋಗಿ ಕಷ್ಟ ಹೇಳಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಇವರ ವರ್ತನೆ ಕಂಡು ಅನುಮಾನದ ಮೇಲೆ ದಾದಾಪೀರ್ ಪ್ರಶ್ನಿಸಿದಾಗ ಜನರಿಗೆ ವಂಚಿಸುತ್ತಿರುವುದು ಗೊತ್ತಾಗಿದೆ. ದಾಂಡೇಲಿ ಪೊಲೀಸರನ್ನು ಸ್ಥಳಕ್ಕೆ ಕರೆಸಿ ಇಬ್ಬರನ್ನು ಒಪ್ಪಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...