alex Certify ಅಗತ್ಯ ವಸ್ತುಗಳ ಬೆಲೆ ಏರಿಕೆ; ರೈತರ ಬೆಳೆಗಳಿಗೂ GST: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಗತ್ಯ ವಸ್ತುಗಳ ಬೆಲೆ ಏರಿಕೆ; ರೈತರ ಬೆಳೆಗಳಿಗೂ GST: ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕಾರವಾರ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿವಿಧ ಕಡೆಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ದಾಂಡೇಲಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರ ಬೆಳೆಗಳಿಗೂ ಜಿಎಸ್‌ಟಿ ಕಾಟ ತಪ್ಪಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 40% ಕಮಿಷನ್ ಸರ್ಕಾರ ಇದೆ. ಬಿಜೆಪಿ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...