alex Certify BIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಎಆರ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಡಿಎಆರ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

25 ವರ್ಷದ ಪ್ರಕಾಶ್ ನಾಯ್ಕ್ ಆತ್ಮಹತ್ಯೆ ಮಡಿಕೊಂಡಿರುವ ಕಾನ್ಸ್ ಟೇಬಲ್. ಕಳೆದ ಒಂದು ವರ್ಷದ ಹಿಂದಷ್ಟೆ ಡಿಎಆರ್ ಕಾನ್ಸ್ ಟೇಬಲ್ ಆಗಿ ಸೇರಿಕೊಂಡಿದ್ದರು. ಈಗ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾನ್ಸ್ ಟೇಬಲ್ ಪ್ರಕಾಶ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...