alex Certify ‘ಕೆರೆಬೇಟೆ’ ಚಿತ್ರ ವೀಕ್ಷಿಸಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೆರೆಬೇಟೆ’ ಚಿತ್ರ ವೀಕ್ಷಿಸಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್

ಫೆಬ್ರವರಿ 20ರಂದು 'ಕೆರೆಬೇಟೆ' ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಕಿಚ್ಚ ಸುದೀಪ್ | Kannada Dunia | Kannada News | Karnataka News | India News

ರಾಜಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ‘ಕೆರೆ ಬೇಟೆ’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ತನ್ನ ನಾಗಲೋಟವನ್ನು ಮುಂದುವರಿಸಿದೆ. ಸ್ಯಾಂಡಲ್ ವುಡ್ ನ ಹಲವಾರು ತಾರೆಯರು ಈ ಸಿನಿಮಾ ಗೆ ಸಪೋರ್ಟ್ ಮಾಡುತ್ತಿದ್ದಾರೆ. ನಿನ್ನೆ ರಾತ್ರಿ ಡಾರ್ಲಿಂಗ್ ಕೃಷ್ಣ ಮತ್ತು ಅವರ ಪತ್ನಿ ಮಿಲನ ನಾಗರಾಜ್ ಒರಿಯನ್ ಮಾಲ್ ನಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.

ಈ ಚಿತ್ರದಲ್ಲಿ ಗೌರಿಶಂಕರ್ ಗೆ ಜೋಡಿಯಾಗಿ ಬಿಂದು ಶಿವರಾಂ ಅಭಿನಯಿಸಿದ್ದು, ಜನಮನ ಸಿನಿಮಾಸ್ ಬ್ಯಾನರ್ ನಡಿ ಜೈ ಶಂಕರ್ ಪಾಟೀಲ್ ನಿರ್ಮಾಣ ಮಾಡಿದ್ದಾರೆ, ಹಿರಿಯ ಕಲಾವಿದ ಗೋಪಾಲ್ ದೇಶ್ಪಾಂಡೆ ಸೇರಿದಂತೆ ಸಂಪತ್ ಮೈತ್ರಿಯ, ಹರಿಣಿ ಶ್ರೀಕಾಂತ್, ಚಿಲ್ಲರ್ ಮಂಜು, ರಾಜೇಶ್ ಪೂಜಾರಿ, ವರ್ಧನ್ ತೀರ್ಥಹಳ್ಳಿ, ರಾಮದಾಸ್, ರಘುರಾಮ್ ರಾಜನಂದ ತೆರೆ ಹಂಚಿಕೊಂಡಿದ್ದಾರೆ. ಜ್ಞಾನೇಶ್ ಬಿ ಮಾತಾಡ್ ಸಂಕಲನ, ಕೀರ್ತಿ ಪೂಜಾರಿ ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...