alex Certify ಈ ಬಾರಿಯೂ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಾರಿಯೂ ಸುಮಲತಾ ಅಂಬರೀಶ್ ಪರ ನಟ ದರ್ಶನ್ ಪ್ರಚಾರ

ಮಂಗಳೂರು: ಈ ಬಾರಿಯೂ ಸುಮಲತಾ ಅಂಬರೀಶ್ ಪರವಾಗಿ ನಟ ದರ್ಶನ್ ಪ್ರಚಾರ ನಡೆಸಲಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅವರ ಪರವಾಗಿ ಕಳೆದ ಚುನಾವಣೆಯಲ್ಲಿ ದರ್ಶನ್ ಮತ್ತು ಯಶ್ ಪ್ರಚಾರ ನಡೆಸಿದ್ದರು.

ಈ ಬಾರಿ ದರ್ಶನ್ ಪ್ರಚಾರ ನಡೆಸಲಿದ್ದಾರೆ.  ಮಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದರ್ಶನ್ ಸುಮಲತಾ ಅವರ ಪರವಾಗಿ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

ಸುಮಲತಾ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದಿದ್ದಕ್ಕೆ ಪ್ರತಿಕ್ರಿಯೆ ನೀಡಿದ ದರ್ಶನ್, ಹೆತ್ತ ತಾಯಿನ ಬಿಟ್ಟು ಕೊಡೋಕಾಗುತ್ತಾ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...