alex Certify ದರ್ಶನ್ ಘಟನೆಯಿಂದ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ; ನಟ ಅನಂತ್ ನಾಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದರ್ಶನ್ ಘಟನೆಯಿಂದ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ ; ನಟ ಅನಂತ್ ನಾಗ್

ಬೆಂಗಳೂರು : ದರ್ಶನ್ & ಗ್ಯಾಂಗ್ ನಿಂದ ಕೊಲೆಯಾದ ರೇಣುಕಾಸ್ವಾಮಿ ಪ್ರಕರಣ ರಾಜ್ಯ ಮಾತ್ರವಲ್ಲದೇ ದೇಶದಲ್ಲಿ ಸುದ್ದಿಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಅವರ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಬಂಧನ ಹಾಗೂ ಕೊಲೆ ಪ್ರಕರಣದ ಬಗ್ಗೆ ಕೆಲವು ನಟ, ನಟಿಯರು ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಹಿರಿಯ ನಟ ಅನಂತ್ ನಾಗ್ ದರ್ಶನ್ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಘಟನೆಯಿಂದ ಸಮಾಜಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ, ಇಂತಹ ಘಟನೆಗಳು ಎಲ್ಲಾ ಕಡೆ ನಡೆಯುತ್ತಿದೆ. ದರ್ಶನ್ ಸುದ್ದಿಯಿಂದ ಪಬ್ಲಿಸಿಟಿ ಸಿಗಬಹುದು ಅಷ್ಟೇ , ಇದು ಸಮಾಜದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ನಾನು ಒಪ್ಪೋದಿಲ್ಲ ಎಂದು ಹೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...