alex Certify ನೆಚ್ಚಿನ ನಟನ ಬರ್ತಡೇ ದಿನವೇ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವೀರ ಸಿಂಧೂರ ಲಕ್ಷ್ಮಣ’ನಾಗಿ ದರ್ಶನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೆಚ್ಚಿನ ನಟನ ಬರ್ತಡೇ ದಿನವೇ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವೀರ ಸಿಂಧೂರ ಲಕ್ಷ್ಮಣ’ನಾಗಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇ ದಿನವೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಕಾಟೇರ’ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ.

‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ನಿರ್ದೇಶನದ ಮತ್ತೊಂದು ಚಿತ್ರದಲ್ಲಿ ದರ್ಶನ್ ಅಭಿನಯಿಸಲಿದ್ದಾರೆ. ಹುಟ್ಟುಹಬ್ಬದ ದಿನವೇ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೈಲಜಾ ನಾಗ್, ಬಿ. ಸುರೇಶ ನಿರ್ಮಾಣದಲ್ಲಿ ‘ಡಿ 59’ ಚಿತ್ರ ಮೂಡಿ ಬರಲಿದ್ದು, ‘ವೀರ ಸಿಂಧೂರ ಲಕ್ಷ್ಮಣ’ನ ಸಾಹಸ ಖಾತೆ ಒಳಗೊಂಡ ಈ ಚಿತ್ರದಲ್ಲಿ ದರ್ಶನ್ ನಟಿಸಲಿದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ.

https://www.facebook.com/story.php?story_fbid=2782898538515365&id=100003857376924&mibextid=oFDknk

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...