ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎರಡು ಸಿನಿಮಾಗಳ ಅಡ್ವಾನ್ಸ್ ವಾಪಸ್ ಕೊಟ್ಟಿದ್ದಾರೆ. ಸೂರಪ್ಪ ಬಾಬು ನಿರ್ಮಾಣದ ಸಿನಿಮಾಗೆ ಅಡ್ವಾನ್ಸ್ ಪಡೆದುಕೊಂಡಿದ್ದ ದರ್ಶನ್ ಹಣವನ್ನು ವಾಪಸ್ ಕೊಟ್ಟಿದಿದ್ದಾರೆ.
ಸೂರಪ್ಪಬಾಬು ಅವರ ಚಿತ್ರದಲ್ಲಿ ದರ್ಶನ್ ನಟಿಸಬೇಕಿತ್ತು. ಇದೀಗ ಅಡ್ವಾನ್ಸ್ ಹಣವನ್ನು ದರ್ಶನ್ ವಾಪಸ್ ನೀಡಿದ್ದಾರೆ. ಈ ಹಿಂದೆ ಕೆವಿಎನ್ ಸಂಸ್ಥೆ ನೀಡಿದ್ದ ಹಣವನ್ನು ದರ್ಶನ್ ವಾಪಸ್ ನೀಡಿದ್ದರು.
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದರಿಂದ ದರ್ಶನ್ ಅಭಿನಯದ ‘ಡೆವಿಲ್’ ಚಿತ್ರೀಕರಣ ಅರ್ಧಕ್ಕೆ ನಿಂತಿತ್ತು.