alex Certify BREAKING NEWS: ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಪತ್ನಿ ವಿಜಯಲಕ್ಷ್ಮೀ ದರ್ಶನ್ ಭೇಟಿಗಾಗಿ ಜೈಲಿಗೆ ಆಗಮಿಸಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ್ ನನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೀಗ ಪತಿಯನ್ನು ನೋಡಲು ದರ್ಶನ್ ಪತ್ನಿ ವಿಜಯಲಕ್ಷ್ಮೀ, ಪುತ್ರ ಹಾಗೂ ವಕೀಲರೊಂದಿಗೆ ಆಗಮಿಸಿದ್ದಾರೆ.

ಸೋಮವಾರ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಲಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸುವ ನಿಟ್ಟಿನಲ್ಲಿ ಇಂದು ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಕೀಲರೊಂದಿಗೆ ದರ್ಶನ್ ಭೇಟಿಗೆ ಜೈಲಿಗೆ ಭೇಟಿ ನೀಡಿದ್ದು, ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...