alex Certify BIG NEWS: ಮೈಸೂರು ಜಿಲ್ಲೆಯ ಶಾಲೆಗಳಿಗೆ ಸೆ.26 ರಿಂದ ಅ.9 ರವರೆಗೆ ದಸರಾ ರಜೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಸೂರು ಜಿಲ್ಲೆಯ ಶಾಲೆಗಳಿಗೆ ಸೆ.26 ರಿಂದ ಅ.9 ರವರೆಗೆ ದಸರಾ ರಜೆ

ಮೈಸೂರು ಜಿಲ್ಲೆ ಶಾಲೆಗಳಿಗೆ ಸೆ.26 ರಿಂದ ಅ.9ರವರೆಗೂ ದಸರಾ ರಜೆ ಘೋಷಣೆ – Public TV

ಈ ಬಾರಿಯ ದಸರಾ ರಜವನ್ನು ಹಬ್ಬದ ನಂತರ ನೀಡಲಾಗುತ್ತಿದೆ ಎಂಬ ಅಸಮಾಧಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಕಾರಣ ಆಯಾ ಜಿಲ್ಲೆಗಳಿಗೆ ಅನುಗುಣವಾಗಿ ದಸರಾ ರಜೆಯನ್ನು ನಿಗದಿಪಡಿಸುವಂತೆ ಶಿಕ್ಷಣ ಇಲಾಖೆ ಸೂಚಿಸಿತ್ತು.

ಅದರಂತೆ ದಸರಾ ಹಬ್ಬದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು ಈಗ ಮೈಸೂರು ಜಿಲ್ಲೆಯ ಶಾಲೆಗಳಿಗೂ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 9ರ ವರೆಗೆ ದಸರಾ ರಜೆ ಘೋಷಿಸಲಾಗಿದೆ.

ಆದರೆ ಅಕ್ಟೋಬರ್ 2ರ ಗಾಂಧಿ ಜಯಂತಿ ಹಾಗೂ ಅಕ್ಟೋಬರ್ 9 ರಂದು ನಡೆಯುವ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಆಚರಿಸಬೇಕೆಂಬ ಷರತ್ತಿನ ಮೇರೆಗೆ ಈ ರಜೆಯನ್ನು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...