alex Certify ಗಮನಿಸಿ: ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಶಿಕ್ಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2022 ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕವನ್ನು ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನಾಂಕವಾಗಿದ್ದು, ಈಗ ಇದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಶಿಕ್ಷಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸೂಚಿಸಲಾಗಿದ್ದು, ಜೊತೆಗೆ ಅರ್ಜಿ ಸಲ್ಲಿಸುವಂತೆ ನೋಡಿಕೊಳ್ಳಲು ಪ್ರಚಾರ ನಡೆಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗೆ https://www. schooleducation.kar.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...