alex Certify ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಸಾವು: 6 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಸಾವು: 6 ಮಂದಿ ಗಾಯ

ದಾವಣಗೆರೆ: ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಶಿರಮಗೊಂಡನಹಳ್ಳಿ ಸೇತುವೆ ಬಳಿ ಕಾರ್, ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದ ಅರುಣ್ ಕುಮಾರ್ ಸಿ. ಶೆಟ್ಟರ್(50), ಅವರ ತಾಯಿ ವಿಜಯಲಕ್ಷ್ಮಿ ಚನ್ನವೀರಪ್ಪ ಶೆಟ್ಟರ್(70) ಮೃತಪಟ್ಟವರು. ಕಾರ್ ಚಾಲನೆ ಮಾಡುತ್ತಿದ್ದ ಅಖಿಲೇಶ್, ಗೌತಮಿ, ಮಾನಸ, ಸಚಿನ್, ರೇಖಾ, ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...