alex Certify ನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು

ದಾವಣಗೆರೆ: ಟ್ರ್ಯಾಕ್ಟರ್, ಲಾರಿಗೆ ಕಾರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ.

ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಮಂಜುನಾಥ(24), ಅಮೃತ್(23) ಮೃತಪಟ್ಟವರು ಎಂದು ಹೇಳಲಾಗಿದೆ. ಗಾಯಗೊಂಡ ಮತ್ತೊಬ್ಬರನ್ನು ದಾವಣಗೆರೆ ಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...