alex Certify ತಡರಾತ್ರಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿ ಸಾವು

ದಾವಣಗೆರೆ: ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ತಡರಾತ್ರಿ ನಡೆದಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಕ್ಷೇತ್ರ ವಿಸ್ತರಣಾಧಿಕಾರಿ ಹಾಲಸ್ವಾಮಿ(53) ಮೃತಪಟ್ಟಿದ್ದಾರೆ. ಹಾಲಸ್ವಾಮಿ ಹಿರೇಮಲ್ಲನಹೊಳೆ ಗ್ರಾಮದ ಗೊಲ್ಲರಹಟ್ಟಿ ನಿವಾಸಿಯಾಗಿದ್ದಾರೆ. ಅಪಘಾತದಲ್ಲಿ ಆಟೋದಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಜಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...