alex Certify ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಇಂದು ದಾವಣಗೆರೆಗೆ ಸಿದ್ಧರಾಮಯ್ಯ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಇಂದು ದಾವಣಗೆರೆಗೆ ಸಿದ್ಧರಾಮಯ್ಯ ಭೇಟಿ

ದಾವಣಗೆರೆ: ದಾವಣಗೆರೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ ಅವರ ಮೊದಲ ಭೇಟಿ ಇದಾಗಿದೆ.

ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ ಮೂಲಕ ದಾವಣಗೆರೆ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ಗೆ ಆಗಮಿಸಿ ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ನಂತರ ಶಿರಮಗೊಂಡನಹಳ್ಳಿಯ ಸುಧಾ ವಿರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ವಿಶೇಷ ಅಧಿಕಾರಿ ವಿಜಯಕುಮಾರ್ ಪುತ್ರಿ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...