alex Certify ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತ ಯುವತಿಯರು ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತ ಯುವತಿಯರು ಪರಾರಿ

ದಾವಣಗೆರೆ: ದಾವಣಗೆರೆ ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತೆಯರು ಪರಾರಿಯಾಗಿದ್ದಾರೆ. ಜೆ.ಹೆಚ್.  ಪಟೇಲ್ ಬಡಾವಣೆಯ ಕೋವಿಡ್ ಕೇರ್ ಸೆಂಟರ್ ನಿಂದ 21 ವರ್ಷ ಮತ್ತು 19 ವರ್ಷದ ಯುವತಿಯರು ಪರಾರಿಯಾಗಿದ್ದಾರೆ.

ಕೇಂದ್ರದ ಭದ್ರತಾ ಸಿಬ್ಬಂದಿ ಊಟಕ್ಕೆ ತೆರಳಿದ್ದ ವೇಳೆಯಲ್ಲಿ ಇಬ್ಬರು ಸೋಂಕಿತೆಯರು ಪರಾರಿಯಾಗಿದ್ದು, ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...