alex Certify BREAKING: ದೀಪಾವಳಿ ದಿನವೇ ಘೋರ ದುರಂತ; ಪಿಲ್ಲರ್ ಕುಸಿದು ಇಬ್ಬರು ಸಾವು, 6 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೀಪಾವಳಿ ದಿನವೇ ಘೋರ ದುರಂತ; ಪಿಲ್ಲರ್ ಕುಸಿದು ಇಬ್ಬರು ಸಾವು, 6 ಮಂದಿಗೆ ಗಾಯ

ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್ ಕುಸಿದು ಇಬ್ಬರು ಸಾವು ಕಂಡ ಘಟನೆ ದಾವಣಗೆರೆ ಸಮೀಪದ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.

ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದ ಕಾರ್ಖಾನೆ ಇದಾಗಿದೆ. ಎಥೆನಾಲ್ ಘಟಕಕ್ಕೆ ನಿರ್ಮಿಸುತ್ತಿದ್ದ ಕಟ್ಟಡದ ಪಿಲ್ಲರ್ ಕುಸಿದು ಅವಘಡ ಸಂಭವಿಸಿದೆ. ಆರು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...