alex Certify ಹುಷಾರಿಲ್ಲದ ಹುಡುಗಿಯನ್ನು ಆಸ್ಪತ್ರೆಗೆ ಕರೆದೊಯ್ದ ತಾಯಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಷಾರಿಲ್ಲದ ಹುಡುಗಿಯನ್ನು ಆಸ್ಪತ್ರೆಗೆ ಕರೆದೊಯ್ದ ತಾಯಿಗೆ ಬಿಗ್ ಶಾಕ್

ದಾವಣಗೆರೆ: ದಾವಣಗೆರೆ ಜಿಲ್ಲೆ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ತಂದೆ ಮೃತಪಟ್ಟಿರುವ 15 ವರ್ಷದ ಬಾಲಕಿ ತಾಯಿಯೊಂದಿಗೆ ವಾಸವಾಗಿದ್ದಾಳೆ. ಅದೇ ಊರಿನ ಅಪ್ರಾಪ್ತ ಸೇರಿದಂತೆ ಮೂವರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಹುಷಾರಿಲ್ಲದ ಬಾಲಕಿಯನ್ನು ಆಕೆಯ ತಾಯಿ ದಾವಣಗೆರೆ ಚಿಗಟೇರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ.

ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, ಬಾಲಾಪರಾಧಿಯನ್ನು ಸರ್ಕಾರಿ ವೀಕ್ಷಣಾಲಯ ಕಳುಹಿಸಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...