alex Certify ಬೆಂಗಳೂರು ಘಟನೆ ಮಾಸುವ ಮೊದಲೇ ದಾವಣಗೆರೆಯಲ್ಲಿ ದುರಂತ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಘಟನೆ ಮಾಸುವ ಮೊದಲೇ ದಾವಣಗೆರೆಯಲ್ಲಿ ದುರಂತ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ…?

ದಾವಣಗೆರೆ: ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್ ಕಾಲೋನಿಯ ಕೃಷ್ಣನಾಯ್ಕ, ಸುಮಾ ಹಾಗೂ ದ್ರುವ ಮೃತಪಟ್ಟವರು ಎಂದು ಹೇಳಲಾಗಿದೆ.

ಪತ್ನಿ, ಮಗನಿಗೆ ವಿಷ ಕುಡಿಸಿ ಕೃಷ್ಣನಾಯ್ಕ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆರ್.ಎಂ.ಸಿ. ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...