alex Certify ಎರಡು ಬೈಕ್ ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎರಡು ಬೈಕ್ ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಸಮೀಪ ನಡೆದಿದೆ.

ಅಪಘಾತದಲ್ಲಿ ಮಹೇಶಪ್ಪ, ಸಂಜು, ಪ್ರಶಾಂತ್ ಮೃತಪಟ್ಟವರು ಎಂದು ಹೇಳಲಾಗಿದೆ. ಆನಂದ್ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...