alex Certify ವಾರದಲ್ಲಿ ಒಂದು ದಿನ ತಾಲೂಕು ಆಫೀಸ್ ನಲ್ಲಿ ಜಿಲ್ಲಾಧಿಕಾರಿ ಕೆಲಸ, ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಹೆಸರು ಬದಲಾವಣೆ: ಆರ್. ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾರದಲ್ಲಿ ಒಂದು ದಿನ ತಾಲೂಕು ಆಫೀಸ್ ನಲ್ಲಿ ಜಿಲ್ಲಾಧಿಕಾರಿ ಕೆಲಸ, ಗ್ರಾಮ ಲೆಕ್ಕಾಧಿಕಾರಿ ಹುದ್ದೆ ಹೆಸರು ಬದಲಾವಣೆ: ಆರ್. ಅಶೋಕ್

ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ದಾವಣಗೆರೆಯಲ್ಲಿ ರಾಜ್ಯಮಟ್ಟದ ಗ್ರಾಮಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಕಾರ್ಯನಿರ್ವಹಣಾಧಿಕಾರಿ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ಬೇಡಿಕೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...