alex Certify BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ

ಮೈಸೂರು ನಗರ ಮತ್ತು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ. ಕೊರೋನಾ ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18 ರವರೆಗೆ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. ವಸತಿ ಶಾಲೆಗಳನ್ನು ಒಳಗೊಂಡು ಬೆಳಗಾವಿ ಜಿಲ್ಲೆಯ ಎಲ್ಲ ಮಾಧ್ಯಮಗಳ 1 ರಿಂದ 9ನೇ ತರಗತಿ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...