alex Certify ಶುಭ ಸುದ್ದಿ: SDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: SDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಹೊಸಪೇಟೆ ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ 25 ರಿಂದ ಏಪ್ರಿಲ್ 16 ರವರೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ದ್ವಿತೀಯ ದರ್ಜೆ ಸಹಾಯಕರು 40, ಕಿರಿಯ ಸೇವಕರು 15, ಕಂಪ್ಯೂಟರ್ ಆಪರೇಟರ್ 1, ಪ್ರಥಮ ದರ್ಜೆ ಸಹಾಯಕರು 1, ವಾಹನ ಚಾಲಕರು 1 ಸೇರಿ 58 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ನಮೂನೆ, ಮೀಸಲಾತಿ ವರ್ಗೀಕರಣ, ಕಲ್ಯಾಣ ಕರ್ನಾಟಕ ಮೀಸಲಾತಿ, ವಯೋಮಿತಿ, ವಿದ್ಯಾರ್ಹತೆ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಹಾಗೂ ಇತರ ಮಾಹಿತಿಗಳನ್ನು www.ballaridccbank.com ವೆಬ್ಸೈಟ್ ನಲ್ಲಿ ಪಡೆದುಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...