alex Certify SDCC ಬ್ಯಾಂಕ್ SDA, ಚಾಲಕರು, ಅಟೆಂಡರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SDCC ಬ್ಯಾಂಕ್ SDA, ಚಾಲಕರು, ಅಟೆಂಡರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ ಫಲಿತಾಂಶ ಪ್ರಕಟ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಶಿವಮೊಗ್ಗ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು/ನಗದು ಗುಮಾಸ್ತರು/ಕ್ಷೇತ್ರಾಧಿಕಾರಿಗಳು, ಅಟೆಂಡರ್, ವಾಹನ ಚಾಲಕರು ಹಾಗೂ ಜಲಗಾರರ ಹುದ್ದೆಯ ನೇಮಕಾತಿಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಮಾ. 6 ರಂದು ಬ್ಯಾಂಕಿನ ವೆಬ್‍ಸೈಟ್ www.shimogadccbank.com ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಯ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...