alex Certify ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವೆ ಮುಂದುವರೆಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಸೇವೆ ಮುಂದುವರೆಸಿ ಆದೇಶ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಕೋವಿಡ್‌-19 ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯವಾಗಿದ್ದು, ಹೀಗಾಗಿ ಅವರನ್ನು ಇನ್ನೊಂದು ಅವಧಿಗೆ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...