alex Certify ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ: ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿದ್ಯಾಲಯಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿ: ಡಿಸಿಎಂ ಅಶ್ವತ್ಥನಾರಾಯಣ ಮಾಹಿತಿ

ಹುಬ್ಬಳ್ಳಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲಿದೆ.

ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ ಗ್ರಾಮೀಣಾಭಿವೃದ್ಧಿ ವಿವಿ, ಕನ್ನಡ ವಿವಿ, ಸಂಗೀತ ವಿವಿ, ಜಾನಪದ ವಿವಿ ಸೇರಿದಂತೆ ಇತರ ವಿಶ್ವವಿದ್ಯಾಲಯಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ.

ಅನೇಕ ವರ್ಷಗಳಿಂದ ಈ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ನೆನೆಗುದಿಗೆ ಬಿದ್ದಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಸರ್ಕಾರ ಕ್ರಮ ಕೈಗೊಳ್ಳಲಿದ್ದು, ನೇಮಕಾತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...