alex Certify ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದ ಡಿಸಿಎಂ ಡಿ.ಕೆ ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರ ಅಭಿವೃದ್ದಿಗೆ ಪಣ ತೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ( Dk Shivakumar) ಇಂದು  ಬೆಂಗಳೂರು ನಗರ ಪ್ರದಕ್ಷಿಣೆ  ಹಾಕಿದ್ದಾರೆ.

ಹೌದು, ಟ್ರಾಫಿಕ್ ಸಮಸ್ಯೆಗೆ ಬಗೆಹರಿಸುವ ಹಿನ್ನೆಲೆ ಖುದ್ದು ಡಿಸಿಎಂ ಡಿಕೆಶಿ ಅವರೇ ಫೀಲ್ಡ್ ಗೆ ಇಳಿದಿದ್ದಾರೆ. ಹೆಬ್ಬಾಳ್ ಪ್ಲೈ ಓವರ್ ಬಳಿ ಕಾಮಗಾರಿ ಪರಿಶೀಲನೆ ನಡೆಸಿದ ಡಿಕೆಶಿ ನಗರ ಸುತ್ತಿ ನಡೆಯುತ್ತಿರುವ ಎಲ್ಲಾ ಕಾಮಗಾರಿ ಪರಿಶೀಲನೆಗೆ ಮುಂದಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...