alex Certify Operation Hasta : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ..? : ಕುತೂಹಲ ಮೂಡಿಸಿದ ಫೋಟೋ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Operation Hasta : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ..? : ಕುತೂಹಲ ಮೂಡಿಸಿದ ಫೋಟೋ

ಬೆಂಗಳೂರು : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ ಹಾಕಿದ್ದಾರೆ ಎನ್ನಲಾಗಿದ್ದು, ಆಪರೇಷನ್ ಹಸ್ತದ ಪೋಟೋ ರಿವೀಲ್ ಆಗಿದೆ.ಆಪರೇಷನ್ ಹಸ್ತ ಬಿಸಿ, ಬಿಸಿ ಚರ್ಚೆ ಆಗುತ್ತಿರುವಾಗಲೇ ಡಿ.ಕೆ ಶಿವಕುಮಾರ್ ಜೊತೆ ಬಿಜೆಪಿ ನಾಯಕರು ಕಾಣಿಸಿಕೊಂಡಿರೋದು ಕುತೂಹಲ ಕೆರಳಿಸಿದೆ. 

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಿಚ್ಚ ಸುದೀಪ್ ಬರ್ತಡೇ ಪಾರ್ಟಿಯsಲ್ಲಿ ನಾಯಕರು ಭಾಗಿಯಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಬಿ.ಸಿ. ಪಾಟೀಲ್, ರಾಜೂಗೌಡ ಅವರೊಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಮೂವರು ನಾಯಕರ ಚರ್ಚೆ ಬಹಳ ಕುತೂಹಲ ಮೂಡಿಸಿದೆ.

ಮೂವರು ನಾಯಕರು ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದು, ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ ಹಾಕಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...