alex Certify BREAKING : ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಭೇಟಿಯಾದ ಡಿಸಿಎಂ ಡಿಕೆಶಿ : ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಭೇಟಿಯಾದ ಡಿಸಿಎಂ ಡಿಕೆಶಿ : ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ನವದೆಹಲಿ : ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ದೆಹಲಿಗೆ ಭೇಟಿ ನೀಡಿ ಕೇಂದ್ರ ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಅವರನ್ನು ಭೇಟಿಯಾಗಿದ್ದಾರೆ.

ದೆಹಲಿಗೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್ ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದರು.

ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಮೇಕೆದಾಟು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಹಣಕಾಸು ಸಚಿವೆ ‘ನಿರ್ಮಲಾ ಸೀತಾರಾಮನ್’ ಅವರನ್ನು ಭೇಟಿಯಾಗಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...