alex Certify ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆಶಿ ಜೈಲಿಗೆ ಹೋಗೋದು ಫಿಕ್ಸ್ : K.S ಈಶ್ವರಪ್ಪ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆಶಿ ಜೈಲಿಗೆ ಹೋಗೋದು ಫಿಕ್ಸ್ : K.S ಈಶ್ವರಪ್ಪ ಭವಿಷ್ಯ

ಹಾವೇರಿ : ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆ ಶಿವಕುಮಾರ್ ಜೈಲಿಗೆ ಹೋಗೋದು ಫಿಕ್ಸ್ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಹಾವೇರಿಯಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು.

ಡಿಕೆ ಶಿವಕುಮಾರ್ ಅಕ್ರಮವಾಗಿ ಹಣ ಸಂಪಾದನೆ ಮಾಡಿರುವುದು ಬಹಿರಂಗವಾಗಿದೆ. ನೂರಾರು ಕೋಟಿ ಹಣ ಸಿಕ್ಕಿರುವುದು ಇಡೀ ರಾಜ್ಯದ ಜನರು ನೋಡಿದ್ದಾರೆ. ಡಿಕೆ ಶಿವಕುಮಾರ್ ಜೈಲಿಗೆ ಹೋಗುವುದು ಫಿಕ್ಸ್, ಇದರಲ್ಲಿ ಯಾವುದೇ ಅನುಮಾನವಿಲ್ಲ , ಲೋಕಸಭೆ ಚುನಾವಣೆಗೆ ಮುನ್ನ ಅಥವಾ ನಂತರ ಡಿಸಿಎಂ ಡಿಕೆ ಶಿವಕುಮಾರ್ ಜೈಲಿಗೆ ಹೋಗೋದು ಗ್ಯಾರಂಟಿ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...