alex Certify ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆಶಿ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಸಮಸ್ಯೆ ಇತ್ಯರ್ಥಪಡಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಕುಂದುಕೊರತೆಗಳನ್ನು ವಿಚಾರಿಸುವ ಸಲುವಾಗಿ ಇಂದು ಫಲಾನುಭವಿಗಳಿಗೆ ಕರೆಮಾಡಿ ನೇರವಾಗಿ ಮಾತನಾಡಿದೆ.ಯೋಜನೆ ಸಿಗದ ಫಲಾನುಭವಿಯೊಬ್ಬರ ಸಮಸ್ಯೆ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...